Breaking News

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ.

ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *