Breaking News

ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪರೀಕ್ಷೆ ಪ್ರಾರಂಭ : ಹಿಜಾಬ್ ವಿವಾದಕ್ಕೆ ಗೈರಾದರೆ ಮತ್ತೇ ನೋ ಚಾನ್ಸ್


ಬೆಂಗಳೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ.

ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *