ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ ಎಫ್ಐಆರ್ ದಾಖಲಾಗಿದೆ.
ಮಂಜುನಾಥ್ ಎಂಬ ಪೊಲೀಸ್ ಪೇದೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಮೂಲಕ ಗೋವಾಗೆ ನೀರು ಹರಿಸುವ ಪ್ರಸ್ತಾಪ ಹಿನ್ನಲೆಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯರಾದ ಡಾ. ರವಿಶೇಟ್ಟಿ ಬೆಂದೂರ, ನಾಗಮಂಗಲದ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

