Breaking News

ಕಾಂಗ್ರೆಸ್ ನಾಯಕರ ಹೋರಾಟಕ್ಕೆ ನಾನು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ : ಈಶ್ವರಪ್ಪ


ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು ಬೇಡ. ಈಗಾಗಲೇ ಒಂದು ವಾರ ಹಾಳಾಗಿದೆ ಎಂದರು.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *