ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಸಂಘರ್ಷ ಹೊತ್ತಿ ಉರಿಯುತ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ.
ಜಿಲ್ಲೆಯಲ್ಲಿ ಇಂದು ನಡೆಯಬೇಕಿರುವ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

