Breaking News

ರಾಜ್ಯದಲ್ಲಿ 1,001 ಕೊರೊನಾ ಪ್ರಕರಣಗಳು ಪತ್ತೆ


ಬೆಂಗಳೂರು: ರಾಜ್ಯದಲ್ಲಿ ಇಂದು (ಫೆ.20, ಭಾನುವಾರ) 1,001 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು 485 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೊರೊನಾದಿಂದ 12 ಜನ ಸಾವಿಗೀಡಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,36,586 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 38,84,120 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,780 ಜನರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 39,795ಕ್ಕೇರಿದೆ. ರಾಜ್ಯದಲ್ಲಿ 12,634 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.42 ಇದೆ.

Share News

About admin

Check Also

ಬಳ್ಳಾರಿಯಲ್ಲಿ ₹350 ಕೋಟಿ ಜಿಎಸ್‌ಟಿ ವಂಚನೆ: ದಂಗಾದ ಸೈಬರ್ ಕ್ರೈಂ ಪೊಲೀಸರು!

ಬಳ್ಳಾರಿಯಲ್ಲಿ ಬೃಹತ್ ಜಿಎಸ್‌ಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ತಿಂಗಳಿಗೆ ಕೇವಲ ₹15 ಸಾವಿರ ಸಂಬಳ ಪಡೆಯುವ ಶೋರೂಂ ಉದ್ಯೋಗಿ …

Leave a Reply

Your email address will not be published. Required fields are marked *