Breaking News

ಇತಿಮಿತಿಯಲ್ಲಿ ಬಜೆಟ್ ಮಂಡನೆ : ಬೊಮ್ಮಾಯಿ

ದಾವಣಗೆರೆ: ಕೋವಿಡ್‌ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆ ಜಿಲ್ಲೆಯ ಬೇಡಿಕೆಗಳ ಪಟ್ಟಿ ನೀಡಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ ಕುರಿತು ಬಜೆಟ್‌ ಮಂಡನೆ ದಿನವೇ ಹೇಳುವುದಾಗಿ ಗೌಪ್ಯತೆ ಕಾಪಾಡಿಕೊಂಡರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *