Breaking News

ರಾಷ್ಟ್ರಧ್ವಜದ ಈಶ್ವರಪ್ಪ ಹೇಳಿಕೆ : 5ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಹೋರಾಟ


ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.

ಸಚಿವ ಕೆ ಎಸ್‌ ಈಶ್ವರಪ್ಪರನ್ನು ವಜಾಗೊಳಿಸಲು ಕಳೆದ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಹೋರಾಟ 5ನೇ ದಿನಕ್ಕೂ ಕಾಲಿಟ್ಟಿದೆ.

ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ ಮುಂದುವರೆಯುತ್ತಿದೆ.

Share News

About admin

Check Also

ಬರೋಬ್ಬರಿ 45 ಕೋಟಿ ಭೂ ಹಗರಣ: ಬಾಗೇಪಲ್ಲಿ ತಹಶೀಲ್ದಾರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ: ನಾಲ್ವರು ಸಿಬ್ಬಂದಿಗಳು ಅಮಾನತು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಪತ್ರಿ ವಿರುದ್ಧ ₹45 ಕೋಟಿ ಮೌಲ್ಯದ ಭೂ ಅಕ್ರಮದ ಆರೋಪ ಕೇಳಿಬಂದಿದೆ. ನಾಲ್ವರು …

Leave a Reply

Your email address will not be published. Required fields are marked *