Breaking News

ಶಿವಮೊಗ್ಗ ನಗರದಲ್ಲಿ ಶಾಲೆ ಕಾಲೇಜು ಬಂದ್


ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ ಹಾಗು ಒಂದು ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ನಡೆದಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *