Breaking News

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : 2 ಆರೋಪಿಗಳು ಬಂಧನ


ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ .

ಹಂತಕರ ಪತ್ತೆಗೆ 3 ವಿಶೇಷ ಪಡೆಯನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಜೆ.ಪಿ.ನಗರದ ನಿವಾಸಿ ಸೈಯದ್ ನದೀಮ್ (20), ಹಾಗೂ ಬುದ್ದಾನಗರ ನಿವಾಸಿ ಕಾಸಿಫ್ (30) ಎಂಬುವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಣೆ ಮಾಡಿದ್ದಾರೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *