Breaking News

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭ : 80 ವಿದ್ಯಾರ್ಥಿನಿಯರು ಗೈರು


ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 80 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.

ವಿಜಯಪುರ ಸರ್ಕಾರಿ ಪಿಯು ಕಾಲೇಜಿನ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ.ಹಾವೇರಿಯ ಹಾನಗಲ್ ಕೆಎಲ್ ಇ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಾಯೋಗಕ ಪರೀಕ್ಷೆಗೆ ಹಾಜರಾಗಿರಲಿಲ್ಲ.ಯಾದಗಿರಿಯ ಒಂದು ಶಾಲೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆಯದೇ ಮನೆಗೆ ವಾಪಾಸಾಗಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *