Breaking News

ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ ಅಂಬರೀಶ್


ಬೆಂಗಳೂರು: ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ.

ಆದರೆ ಕೆಲವು ಗುಂಪುಗಳು ಜನರಿಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿವೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

ಇನ್ನೂ ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹರ್ಷ ಎಂಬ ಯುವಕನ ಹತ್ಯೆ ಮಾಡಲಾ ಗಿದ್ದು, ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *