Breaking News

ರಾಜ್ಯದಲ್ಲಿ 679 ಕೊರೋನಾ ಸೋಂಕು ದೃಢ


ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳು ಇಂದು ಮೂರನೇ ಅಲೆಯ ಪೂರ್ವ ಮಟ್ಟಕ್ಕೆ ಇಳಿದಿವೆ.ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ.

1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ.
1.29 ರಷ್ಟು ಇದೆ. ರಾಜ್ಯದಲ್ಲಿ 11,360 ಸಕ್ರಿಯ ಪ್ರಕರಣಗಳು ಇವೆ. 346 ಜನರಿಗೆ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 5 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *