Breaking News

ಟ್ವೀಟ್ ಆರೋಪ : ನಟ ಚೇತನ್ 14 ದಿನ ನ್ಯಾಯಾಂಗ ಬಂಧನ


ಬೆಂಗಳೂರು: ನ್ಯಾಯಾಧೀಶರನ್ನು ನಿಂಧಿಸಿದಂತ ಪ್ರಕರಣ ಸಂಬಂಧ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ. 8 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಅಕ್ಷೇಪಾರ್ಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *