Breaking News

ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು : ಕುಮಾರಸ್ವಾಮಿ


ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್‌, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ ಎಂದರು.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *