ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನರಾಗಿದ್ದಾರೆ.ಅವರಿಗೆ 74 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದಾಗಿ ಲಲಿತಾ ಅವರನ್ನು ಕೆಲವು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆಸೆಯಂತೆ ಮನೆಗೆ ಕರೆತರಲಾಯಿತು. ಇದೀಗ ತಮ್ಮ ಪುತ್ರ ಸಿದ್ಧಾರ್ಥ್ ಅವರ ಕೊಚ್ಚಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

