ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈಗಾಗಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನೈಜ ಸಂಗತಿ ತಿಳಿಯಬೇಕಿದೆ.
ಈ ನಡುವೆ ಮೃತ ಹರ್ಷನಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶಿವಾಜಿ ರೂಪದಲ್ಲಿ ಕೇಸರಿ ಶಾಲಿನೊಂದಿಗೆ ಚಿತ್ರ ಬಿಡಿಸಿ ಅಭಿಮಾನಿಗಳು ಓಂ ಶಾಂತಿ ಕೋರಿದ್ದಾರೆ. ಈ ಚಿತ್ರ ಎಲ್ಲೆಡೆ ವೈರಲ್ ಆಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

