Breaking News

ವೇಶ್ಯವಾಟಿಕೆ ದಂಧೆ : ಇಬ್ಬರು ಮಹಿಳೆಯರ ರಕ್ಷಣೆ


ಮೈಸೂರು: ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಬಂಧಿಸಿರುವ ಮೈಸೂರಿನ ಪೊಲೀಸರು ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಸಂಘಟತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಜಯನಗರ 4ನೇ ಹಂತದಲ್ಲಿನ ಮನೆ ಮೇಲೆ ದಾಳಿ ಮಾಡಿ, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ.

ಇದೇ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು ಹಣ, ಒಂದು ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *