Breaking News

ನಟ ಚೇತನ್ ಬಂಧನ : ಟ್ವೀಟ್ ಮೂಲಕ ಖಂಡಿಸಿದ ರಮ್ಯಾ


ನಟ ಚೇತನ್ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಆಗಾಗಾ ಟ್ವೀಟ್​ನಲ್ಲಿ ಹರಿಹಾಯುವ ಸ್ಯಾಂಡಲ್​ವುಡ್​ ನಟಿ ರಮ್ಯಾ ಇದೀಗ ಮತ್ತೊಂದು ವಿಷಯ ಪ್ರಸ್ತಾಪಿಸಿ ಟ್ವೀಟ್​ ಮಾಡಿದ್ದಾರೆ.

ನ್ಯಾಯಮೂರ್ತಿಗಳಿಗೆ ಅಗೌರವ ತೋರುವಂತಹ ಟ್ವೀಟ್​ ಮಾಡಿದ ಕಾರಣಕ್ಕಾಗಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಪರ ಸ್ಯಾಂಡಲ್​ವುಡ್​ ನಟಿ ರಮ್ಯಾ ಬ್ಯಾಟ್ ಬೀಸಿದ್ದಾರೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *