Breaking News

ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಆಟೋ ಮೀಟರ್ ದರ ಏರಿಕೆಯ ಪ್ರಸ್ತಾವನೆಗೆ ಅನುಮತಿ ನೀಡಿ, ಗುಡ್ ನ್ಯೂಸ್ ನೀಡಿತ್ತು. ಈ ಬೆನ್ನಲ್ಲೇ, ಈಗ ಮಾರ್ಚ್ 1ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂಬುದಾಗಿ ಹೇಳುವ ಮೂಲಕ, ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯ ಸರ್ಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಫ್ ಮಾಡಿ 4 ಸ್ಟ್ರೋಕ್ ಆಟೋಗಳನ್ನು ಖರೀದಿಸುವಂತೆ ಈ ಹಿಂದೆ ಆದೇಶಿಸಿತ್ತು. ಆದ್ರೇ ಕೋವಿಡ್ ತಂದಿಟ್ಟಂತ ಆರ್ಥಿಕ ಸಂಕಷ್ಟದಿಂದಾಗಿ ಇದು ಅನೇಕ ಆಟೋ ಮಾಲೀಕರಿಗೆ ಸಾಧ್ಯವಾಗಿರಲಿಲ್ಲ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *