Breaking News

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಕೆ.ಗೋಪಾಲಯ್ಯ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ  ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ  ಹೇಳಿದ್ದಾರೆ.

2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *