Breaking News

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆ

ಬೆಂಗಳೂರು : ರಾಜ್ಯದಲ್ಲಿ ಗುರುವಾರ 588 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 19 ಮಂದಿ ಮೃತರಾಗಿದ್ದಾರೆ.

2022ರ ಸಾಲಿನ ಕನಿಷ್ಠ ಪ್ರಕರಣ ಮತ್ತು ಅತ್ಯಂತ ಕಡಿಮೆ ಪಾಸಿಟಿವಿಟಿ ದರ (ಶೇ.0.84) ಗುರುವಾರ ದಾಖಲಾಗಿದೆ. ಕಳೆದ ಡಿಸೆಂಬರ್‌ 29ಕ್ಕೆ 566 ಪ್ರಕರಣ ದಾಖಲಾದ ಬಳಿಕದ ಕನಿಷ್ಠ ಪ್ರಕರಣ ಇದಾಗಿದೆ.

1692 ಮಂದಿ ಕೋವಿಡ್‌ನಿಂದ (Covid19) ಚೇತರಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255ಕ್ಕೆ ಇಳಿದಿದೆ. 69,388 ಕೋವಿಡ್‌ ಪರೀಕ್ಷೆ ನಡಿದಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *