Breaking News

ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆ


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513226 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 134235 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42246884 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *