Breaking News

ಉಕ್ರೇನ್ ನಲ್ಲಿ ಬಾಂಬ್ ಸ್ಫೋಟ : ಧಾರವಾಡ ವಿದ್ಯಾರ್ಥಿನಿ ಚೈತ್ರಾ ಸುರಕ್ಷಿತ

ಹುಬ್ಬಳ್ಳಿ: ಉಕ್ರೇನ್‌ನಲ್ಲಿ ಕಾರ್ಕಿವ್‌ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್‌ ಮೂರನೇ ವರ್ಷ ಓದುತ್ತಿದ್ದ,  ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿ ಸುರಕ್ಷಿತವಾಗಿದ್ದಾರೆ.

ಕಾರ್ಕಿವ್‌ ವಿ.ವಿ. ಒಂದು ಕಿ.ಮೀ. ಸಮೀಪದಲ್ಲಿ ದಾಳಿ ನಡೆದಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಪ್ರತಿ ಕ್ಷಣವನ್ನು ಕಳೆಯುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *