Breaking News

ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ವೆಬ್ ಪೋರ್ಟಲ್​​ ಪ್ರಾರಂಭ

ಬೆಂಗಳೂರು : ಉಕ್ರೇನ್-ರಷ್ಯಾ ಬಿಕ್ಕಟ್ಟು ತೀವ್ರವಾಗಿದ್ದು, ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್​​ ಅನ್ನು ಅಭಿವೃದ್ಧಿಪಡಿಸಿದೆ.

ಈ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನೋಜ್ ರಾಜನ್ ಮಾಹಿತಿ ನೀಡಿದ್ದು, ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ http://ukraine.karnataka.tech ವೆಬ್ ಪೋರ್ಟಲ್​​ ಅನ್ನು ಅಭಿವೃದ್ಧಿಪಡಿಸಿದೆ. ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಜನರ ಅಗತ್ಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *