Breaking News

ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ನ್ಯಾಯಾಧೀಶರನ್ನು ನಿಂಧಿಸಿ, ಫೇಸ್ ಬುಕ್ ನಲ್ಲಿ ಮಾಡಿದ ಆರೋಪದಲ್ಲಿ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಟ ಚೇತನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ಆ ದಿನಗಳ ಖ್ಯಾತಿಯ ನಟ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 32ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, ನಟ ಚೇತನ್ ಗೆ 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *