Breaking News

ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಫೆ. 28ರವರೆಗೆ ವಿಸ್ತರಣೆ : ಡಾ.ಸೆಲ್ವಮಣಿ


ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ನಿಯಂತ್ರಿಸೋದಕ್ಕಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಫೆಬ್ರವರಿ 28ರ ಬೆಳಿಗ್ಗೆ 9 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *