Breaking News

ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ರಷ್ಯಾ ಸಿದ್ದ


ಮಾಸ್ಕೊ: ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ಬೆಲರೂಸ್‌ ರಾಜಧಾನಿ ಮಿನ್‌ಸ್ಕ್‌ಗೆ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಸರ್ಕಾರದ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ.

ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯದ ಅಧಿಕಾರಿಗಳನ್ನು ಒಳಗೊಂಡ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಪೆಸ್ಕೋವ್ ರಷ್ಯಾದ ಸುದ್ದಿ ಸಂಸ್ಥೆಗಳಿಗೆ ತಿಳಿಸಿದರು.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *