Breaking News

12 ರಿಂದ 18 ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ DCGI ಅನುಮೋದನೆ


ಚೆನ್ನೈ (ತಮಿಳುನಾಡು): 12 ರಿಂದ 18 ವಯಸ್ಸಿನ ಮಕ್ಕಳಿಗೆ ನೀಡಲು ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಅನುಮೋದನೆ ನೀಡಿದೆ.

ತಮಿಳುನಾಡಿನ 12-15 ವಯಸ್ಸಿನ ಮಕ್ಕಳಿಗೆ ನೀಡಲು 3.89 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ರಾಜ್ಯ ಸ್ವೀಕರಿಸಿದೆ.

ಕೇಂದ್ರ ಸರ್ಕಾರವು ರಾಜ್ಯದಲ್ಲಿ 12-18 ವರ್ಷದ ಮಕ್ಕಳಿಗೆ 21.66 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ನಿಗದಿಪಡಿಸಿದ್ದು, 3.89 ಲಕ್ಷ ಡೋಸ್ ಸಿಕ್ಕಿದೆ. ಕೇಂದ್ರವು ಮಾರ್ಗಸೂಚಿಗಳನ್ನು ಹೊರಡಿಸಿದ ನಂತರ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುವುದು ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *