Breaking News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.

ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *