ಆಳಂದ: ಶಾಸಕ ಸುಭಾಷ ಆರ್.ಗುತ್ತೇದಾರ್ ಅವರ ಪತ್ನಿ ಸರೋಜಾಬಾಯಿ ಸುಭಾಷ ಗುತ್ತೇದಾರ (65) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.
ಪುತ್ರರಾದ ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ್ ಹಾಗೂ ಪುತ್ರಿ ಇದ್ದಾರೆ.
ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …