Breaking News

ಬರ್ಬರವಾಗಿ ಹತ್ಯೆಯಾದ ಕಾಂಗ್ರೆಸ್ ಮುಖಂಡ


ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ. ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡುವೆ ನಡೆಸಲಾಗುತ್ತಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *