Breaking News

ರಾಜ್ಯದಲ್ಲಿ 514 ಜನರಿಗೆ ಕೊರೋನಾ ದೃಢ


ಬೆಂಗಳೂರು: ರಾಜ್ಯದಲ್ಲಿ ಇಂದು 514 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 1073 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,40,429 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,919 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,93,532 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6940 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.84 ರಷ್ಟು ಇದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *