Breaking News

ಉಕ್ರೇನ್ ಗೆ ಸಲಹೆ‌ ನೀಡಿದ ಮೋದಿ

ಕೀವ್: ಉಕ್ರೇನ್‌ನಲ್ಲಿ ರಷ್ಯಾ ಯುದ್ಧದಿಂದಾಗಿ ಆಗಿರುವ ಪ್ರಾಣಹಾನಿ ಆಸ್ತಿಪಾಸ್ತಿ ನಷ್ಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ನೀಡಿದೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು ಈ ವೇಳೆ ಅಧ್ಯಕ್ಷ ಝೆಲೆನ್ಸ್ಕಿ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಪ್ರಧಾನಿಗೆ ವಿವರವಾಗಿ ತಿಳಿಸಿದರು.

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹೊರತಾಗಿ ಶಾಂತಿ ಮಾತುಕತೆ ನಡೆಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ನೀಡಿದರು. ಸಂಧಾನ ಮಾತುಕತೆಗೆ ಸಂಬಂಧಿಸಿದಂತೆ ಯಾವುದೇ ರೀತಿ ಸಹಕಾರ ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *