Breaking News

ಜಿ.ಪಂ., ತಾ.ಪಂ. ಚುನಾವಣೆ ಕುರಿತು ತಕ್ಷಣ ನಿರ್ಧಾರ ತೆಗೆದುಕೊಳ್ಳವದಿಲ್ಲಜನ : ಈಶ್ವರಪ್ಪ


ಕಲಬುರಗಿ: ಜಿ.ಪಂ., ತಾ.ಪಂ. ಚುನಾವಣೆ ಯನ್ನು ಒಬಿಸಿ ಮೀಸಲಾತಿ ಇಲ್ಲದೇ ನಡೆಸಬಾರದು ಎನ್ನುವ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ. ಆದರೆ ಯಾವಾಗ ಚುನಾವಣೆ ನಡೆಯುತ್ತದೆ ಎನ್ನುವುದನ್ನು ಈಗಲೇ ಹೇಳಲಿಕ್ಕೆ ಆಗದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಪಂ., ತಾ.ಪಂ. ಚುನಾವಣೆ ಸಂಬಂಧ ಈಗಾಗಲೇ ಹಲವು ಸುತ್ತು ಚರ್ಚಿಸಲಾಗಿದೆ. ಆದರೆ ಚುನಾವಣೆ ಇಂತಹದ್ದೇ ನಿರ್ದಿಷ್ಟ ಸಮಯದಲ್ಲಿ ನಡೆಯಬಹುದು ಎನ್ನುವುದು ತಿಳಿಯುತ್ತಿಲ್ಲ ಎಂದರು.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *