Breaking News

ರಾಜ್ಯದಲ್ಲಿ 366 ಕೊರೋನಾ ದೃಢ


ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 27) ಹೊಸದಾಗಿ 366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,94,333 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,936 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,488 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *