Breaking News

ವಾಣಿಜ್ಯ ನಗರಿಗೆ ಸಚಿವ ನಿತಿನ್ ಗಡ್ಕರಿ ಆಗಮನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬೈಪಾಸ್‌ ಷಟ್ಫಥ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸೋಮವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ನಗರಕ್ಕೆ ಬರಲಿದ್ದಾರೆ.

ಗಬ್ಬೂರಿನ ಟ್ರಕ್‌ ಟರ್ಮಿನಲ್‌ನಲ್ಲಿ ಮಧ್ಯಾಹ್ನ 1.30ಕ್ಕೆ ಕಾರ್ಯಕ್ರಮ ಆಯೋಜನೆಯಾಗಿದೆ. ಇದೇ ವೇಳೆ ಧಾರವಾಡದ ಕ್ಷೇತ್ರ ಸಂಪರ್ಕ ಕಾರ್ಯಾಲಯದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವರು.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *