ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸತತ 2 ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ಮೋದಿ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕುರಿತು ಚರ್ಚೆ ನಡೆಸಿದ್ದಾರೆ.
ತ್ವರಿತಗತಿಯಲ್ಲಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉಕ್ರೇನ್‌ನ ನೆರೆಯ ರಾಷ್ಟ್ರಗಳ ಸಹಕಾರಕ್ಕೆ ಕೂಡ ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

