Breaking News

ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು.

ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಬೆಳಗ್ಗೆ ಕೊನೆಯುಸಿರೆಳೆದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *