ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಯದ್ಲಪತಿ ವೆಂಕಟ ರಾವ್ ಹೈದರಾಬಾದ್‌ನಲ್ಲಿ ಸೋಮವಾರ ನಿಧನರಾದರು.
ಅವರಿಗೆ 102 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನಲ್ಲಿರುವ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …