Breaking News

ಮೇಕೆದಾಟು ಪಾದಯಾತ್ರೆ : ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು


ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಎ1 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎ2 ವಿಪಕ್ಷ ನಾಯಕ ಸಿದ್ದರಾಮಯ್ಯ, ಎ3 ಡಿ.ಕೆ. ಸುರೇಶ್‌, ಎ4 ಎಂಎಲ್‌ಸಿ ಎಸ್‌. ರವಿ ಸೇರಿ ಪಾದಯಾತ್ರೆ ನಡೆಸುತ್ತಿರುವ 37 ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *