Breaking News

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ


ಹೊನ್ನಾಳಿ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಜನತೆಗೆ ನಾಗರಿಕ ಸೌಲಭ್ಯಗಳನ್ನು ಕೊಡುವ ದೃಷ್ಟಿಯಿಂದ ರಾಜ್ಯದ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜ್ಯದ ಸುಮಾರು 3491 ಗ್ರಾಮಗಳ ಪೈಕಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ. ಬ್ರೇಚಾರ್ ಗ್ರಾಮಗಳು ಎಂದರೆ ಈ ಗ್ರಾಮಗಳಲ್ಲಿ ನಾಗರಿಕ ಸೌಲಭ್ಯಗಳು ಸಿಗುವುದಿಲ್ಲ. ಕಾನೂನು ಬದ್ಧವಾಗಿರುವುದಿಲ್ಲ. ಹೀಗಾಗಿ ಜನತೆಗೆ ನಾಗರಿಕ ಸೌಲಭ್ಯಗಳನ್ನು ಕೊಡುವ ದೃಷ್ಟಿಯಿಂದ ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *