Breaking News

ಪ್ರಸಿದ್ಧ ಸಾಹಿತಿ ಭೈರವಮೂರ್ತಿ ನಿಧನ


ಮೈಸೂರು : ಸಾಹಿತಿ ಪ್ರೊ.ಕೆ. ಭೈರವಮೂರ್ತಿ(77) ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಿತು.

ಸಾಹಿತಿ ಪ್ರೊ.ಕೆ. ಭೈರವಮೂರ್ತಿ ಅವರಿಗೆ ಒಬ್ಬ ಪುತ್ರ ಇದ್ದಾರೆ. ಪ್ರೊ.ಭೈರವಮೂರ್ತಿಯವರು ಮೇ,30,1945ರಂದು ಮಂಡ್ಯ ಜಿಲ್ಲೆಯ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ಕೆ.ಎನ್, ಕೃಷ್ಣ ಮೂರ್ತಿ, ತಾಯಿ ಗೌರಮ್ಮ.

ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ. ಮತ್ತು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂಎ ಪದವಿಯಲ್ಲಿ ಮೂರನೆಯ ಶ್ರೇಣಿ ಪಡೆದಿದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *