Breaking News

ವಿಭಿನ್ನವಾಗಿ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದ ಕಬ್ಜ ಚಿತ್ರತಂಡ


ಬೆಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರವು ತನ್ನ ಮೇಕಿಂಗ್​ನಿಂದಲೇ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಒಂದು ವರ್ಷದಿಂದಲೂ ಚಿತ್ರದ ಶೂಟಿಂಗ್​ ನಡೆಯುತ್ತಲೇ ಇದ್ದು, ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಎಂಬ ಸುಳಿವು ಕೂಡ ಇಲ್ಲ.

ಇನ್ನು ಕಬ್ಜ ಚಿತ್ರತಂಡದ ಒಂದು ವಿಶೇಷತೆಯ ಬಗ್ಗೆ ನಾವಿಲ್ಲಿ ಹೇಳಲೇ ಬೇಕು. ಯಾವುದೇ ಹಬ್ಬ-ಹರಿದಿನ ಅಥವಾ ವಿಶೇಷ ಸಂದರ್ಭ ಬಂದಾಗ ಯಾರೇ ಮಿಸ್​ ಮಾಡಿಕೊಂಡರು ಕಬ್ಜ ಚಿತ್ರತಂಡ ಮಾತ್ರ ಎಲ್ಲರಿಗೂ ಶುಭಕೋರುವುದನ್ನು ಮರೆಯುವುದೇ ಇಲ್ಲ. ವಿಶೇಷ ಸಂದರ್ಭಗಳಲ್ಲಿ ಒಂದೊಂದು ಪೋಸ್ಟರ್​ ಮೂಲಕ ಶುಭ ಕೋರುತ್ತಲೇ ಇದ್ದಾರೆ. ಅದೇ ರೀತಿ ಶಿವರಾತ್ರಿ ಹಬ್ಬಕ್ಕೂ ಒಂದು ಪೋಸ್ಟರ್​ ಮೂಲಕ ಶುಭಾಶಯ ಕೋರಿದೆ.

.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *