ಬೆಂಗಳೂರು: ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಹಾವೇರಿ ಮೂಲದ ನವೀನ್ ಶೇಖರಪ್ಪ ಗ್ಯಾನಗೌಡರ್ ಎಂಬ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಕರ್ನಾಟಕ ಮೂಲದ 694 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಮಂಗಳವಾರದ ತನಕ 8 ಬ್ಯಾಚ್‌ಗಳಲ್ಲಿ 55 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಈ ಕುರಿತು ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

