Breaking News

ರಸ್ತೆ ಅಪಘಾತ : ಯುವತಿ ಸಾವು


ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ ಸಾವನ್ನಪ್ಪಿದ್ದಾರೆ.ಯುವತಿಯನ್ನು ಗಾಯತ್ರಿ ಪ್ಯೆ ಎಂದು ಗುರುತಿಸಲಾಗಿದ್ದು, ಇವರು ಹುಬ್ಬಳ್ಳಿಯಿಂದ ಆಗಮಿಸುತ್ತಿದ್ದರು.

ಅನಂತರ ಹಿಂತಿರುಗುವ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಪ್ಯೆ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *