Breaking News

ಉಕ್ರೇನ್ ನಲ್ಲಿ ಬಂಧನವಾಗಿರುವ ಭಾರತೀಯರಿಗೆ ಧೈರ್ಯ ತುಂಬಿದ ಸಿಂಧಿಯಾ


ಬುಕಾರೆಸ್ಟ್: ಯುದ್ಧಪೀಡಿತ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವುದನ್ನು ಕಾರ್ಯಕ್ಕೆ ಕೇಂದ್ರ ಸರ್ಕಾರ ವೇಗ ನೀಡಿದೆ.

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಭೇಟಿಯಾಗಿ ಧೈರ್ಯ ತುಂಬಿದ ಕೇಂದ್ರ ಸಚಿವ ಸಿಂಧಿಯಾ ಅದರಂತೆ ರೊಮೇನಿಯಾದ ಬುಕಾರೆಸ್ಟ್​ ತಲುಪಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅಲ್ಲಿನ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಲ್ಲದೇ, ಶೀಘ್ರವೇ ತಮ್ಮನ್ನು ತಾಯ್ನಾಡಿಗೆ ಕರೆದೊಯ್ಯಲಾಗುವುದು ಎಂದು ಧೈರ್ಯ ತುಂಬಿದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *