Breaking News

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಳಿಕೆ

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ವೈರಸ್  ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 6,561 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 6,561 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 142 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19 | ಭಾರತವು 6,561 ಹೊಸ ಪ್ರಕರಣಗಳು, 142 ಸಾವುಗಳು ಮತ್ತು 14,947 ಚೇತರಿಕೆಗಳನ್ನು ವರದಿ ಮಾಡಿದೆ; ಸಕ್ರಿಯ ಕೇಸ್ ಲೋಡ್ 77,152 ರಷ್ಟಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *