Breaking News

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸ್ಯಾಂಡಲ್ ವುಡ್​​ನ ಬಹುನಿರೀಕ್ಷಿತ ಸಿನಿಮಾ. ಸಿನಿರಸಿಕರು ಬಹುದಿನಗಳಿಂದ ಕಾಯ್ತಿರೋ ಸಿನಿಮಾ. ಸಿನಿಮಾದ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.. ಡೈರೆಕ್ಟರ್ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇದೇ ಮಾರ್ಚ್​ 27 ರಂದು ಟ್ರೈಲರ್​ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.

ಬಹು ನಿರೀಕ್ಷಿತ ಕೆಜೆಎಫ್​ ಚಾಪ್ಟರ್​ 2 ಟ್ರೈಲರ್​ ರಿಲೀಸ್​ಗೆ ಚಿತ್ರ ತಂಡ ಡೇಟ್​ ಅನೌನ್ಸ್ ಮಾಡಿದೆ. ಕೆಜಿಎಫ್​ ಚಾಪ್ಟರ್​ 2 ಟೀಸರ್​ ಯಾವಾಗ ಬರ್ತದೆ ಅಂತ ಕಣ್ಣಲ್ಲಿ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಹುಡುಗರಿಗೆ ಚಿತ್ರತಂಡ ಇದೀಗ ಸಿಹಿ ಸುದ್ದಿ ನೀಡಿದೆ

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *