Breaking News

ಉಕ್ರೇನ್‌ನ ಬಂಕರ್ ನಲ್ಲಿ‌ ಅಡಗಿಕುಳ್ಳಿತಕೊಂಡ ಉಜಿರೆ ವಿದ್ಯಾರ್ಥಿನಿ



ಬೆಳ್ತಂಗಡಿ: ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ.

ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದಾರೆ ಎಂದು ಅವರ ಮಾವ, ಉದ್ಯಮಿ ಆಬಿದ್ ಅಲಿ ಅವರು ಮಾಹಿತಿ ನೀಡಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *